Abhishek Nayar: ಬೆಂಗಳೂರಿನಲ್ಲಿ ವೈಭವ್ ಸೂರ್ಯವಂಶಿ ಕಣಕ್ಕಿಳಿಸುವ ಕುರಿತು ಅಭಿಷೇಕ್ ನಾಯರ್ ಮಹತ್ವದ ಹೇಳಿಕೆ. Abhishek Nayar: ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ (ಅಕ್ಟೋಬರ್ 17) ಭಾರತ-ವೆಸ್ಟ್ ಇಂಡೀಸ್ ನಡುವೆ ಟಿ20 ಸರಣಿಯ ಐದನೇ ಹಾಗೂ ಕೊನೆಯ ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಇದಕ್ಕೂ ಮನ್ನವೇ ಭಾರತೀಯ ಸಹಾಯಕ ತರಬೇತುದಾರ ಅಭಿಷೇಕ್ ನಾಯರ್ ಅವರು 15 ವರ್ಷದ ಯುವ ಪ್ರತಿಭೆ ವೈಭವ್ ಸೂರ್ಯವಂಶಿಗೆ ಅವಕಾಶ ನೀಡುವ ಕುರಿತು ಮಹತ್ವದ ಹೇಳಿಕೆ ನೀಡಿದ್ದಾರೆ. ಈ ಕುರಿತ.