Mekedatu Project: ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಮುಂದಿನ ಬಜೆಟ್ನಲ್ಲಿ ಅನುದಾನ: ಡಿಕೆ ಶಿವಕುಮಾರ್ ಘೋಷಣೆ. ಮಂಡ್ಯ: ಮುಂದಿನ ಬಜೆಟ್ ನಲ್ಲಿ ಮೇಕೆದಾಟು ಅಣೆಕಟ್ಟು ಯೋಜನೆಗೆ ಸೂಕ್ತ ಅನುದಾನ ಮೀಸಲಿಡಲಾಗುವುದು. ಅರಣ್ಯ ಇಲಾಖೆಗೆ ಸೇರಿದ 5000 ಹೆಕ್ಟೇರ್ ಭೂಮಿಗೆ ಪರ್ಯಾಯ ಭೂಮಿಯನ್ನು ಒದಗಿಸಲು ಈಗಾಗಲೇ ವ್ಯವಸ್ಥೆ ಮಾಡಲು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗಿದೆ. ಭೂಮಿ ಪೂಜೆಗೆ ಸಿದ್ಧತೆಯನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಕೆಆರ್ ಎಸ್ ನ ಬೃಂದಾವನ.