2028 Election Strategy: 2028ರ ಚುನಾವಣೆ ಮೇಲೆ ಹೆಚ್ಡಿಕೆ ಕಣ್ಣು! ಪ್ರತಿ ಕುಟುಂಬಕ್ಕೊಂದು ಸರ್ಕಾರಿ ಉದ್ಯೋಗ. 2028ರ ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ರಾಜಕಾರಣಕ್ಕೆ ಮತ್ತೆ ಸಕ್ರಿಯವಾಗಿ ಎಂಟ್ರಿ ಕೊಡಲು ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಸಿದ್ಧತೆ ನಡೆಸುತ್ತಿದ್ದಾರಾ ಎಂಬ ಚರ್ಚೆ ಶುರುವಾಗಿದೆ. ಮುಂದಿನ ಚುನಾವಣೆಯ ಮೇಲೆ ಕಣ್ಣಿಟ್ಟಿರುವ ಹೆಚ್ಡಿಕೆ, ಪ್ರತಿ ಕುಟುಂಬಕ್ಕೆ ಒಂದೊಂದು ಸರ್ಕಾರಿ ಉದ್ಯೋಗ ಕಲ್ಪಿಸುವ ಹೊಸ ಆಲೋಚನೆ ಮುಂದಿಟ್ಟಿದ್ದಾರೆ. ಹಾಗಾದರೆ, 2028ರಲ್ಲಿ ಕುಮಾರಸ್ವಾಮಿ ಮತ್ತೆ.