PGCET 2026 ಫಲಿತಾಂಶ ಪ್ರಕಟ: MBA, MCA, ಅಂತಿಮ ಸೀಟು ಹಂಚಿಕೆ ರಿಸಲ್ಟ್ ನೋಡುವುದು ಹೇಗೆ? ಪ್ರವೇಶಾತಿ ವೇಳಾಪಟ್ಟಿ ಇಲ್ಲಿದೆ. ರಾಜ್ಯದಲ್ಲಿ ಸ್ನಾತಕೋತ್ತರ ವೃತ್ತಿಪರ ಕೋರ್ಸ್ಗಳ ಪ್ರವೇಶಾತಿಗಾಗಿ ಕಾಯುತ್ತಿದ್ದ ಸಾವಿರಾರು ವಿದ್ಯಾರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಸಿಹಿಸುದ್ದಿ ನೀಡಿದೆ. ಸ್ನಾತಕೋತ್ತರ ಸಾಮಾನ್ಯ ಪ್ರವೇಶ ಪರೀಕ್ಷೆ (ಪಿಜಿಸಿಇಟಿ) ಆಧಾರದ ಮೇಲೆ ಎಂಜಿನಿಯರಿಂಗ್, ಆರ್ಕಿಟೆಕ್ಚರ್ ಮತ್ತು ಮ್ಯಾನೇಜ್ಮೆಂಟ್ ಕೋರ್ಸ್ಗಳ ಪ್ರವೇಶ ಪ್ರಕ್ರಿಯೆಯ ಪ್ರಮುಖ ಹಂತವಾದ ಸೀಟು ಹಂಚಿಕೆ ಪ್ರಕ್ರಿಯೆಯ ಅಂತಿಮ ಫಲಿತಾಂಶವನ್ನ ಇದೀಗ ಅಧಿಕೃತವಾಗಿ ಬಿಡುಗಡೆ ಮಾಡಲಾಗಿದೆ. ಕರ್ನಾಟಕ ಪರೀಕ್ಷಾ.