ಮಂಗಳೂರು: ಚಾಕೊಲೇಟ್ ಆಮಿಷವೊಡ್ಡಿ ಚರ್ಚ್ನಲ್ಲಿ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ, ಫಾದರ್ ವಿರುದ್ಧ POCSO ಕೇಸ್ ದಾಖಲು. ಪ್ರಾರ್ಥನೆಗಾಗಿ ಚರ್ಚ್ಗೆ ಬರುತ್ತಿದ್ದ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪದಡಿ ಮಂಗಳೂರಿನ ಕ್ಯಾಥೋಲಿಕ್ ಪ್ರೀಸ್ಟ್ (ಧರ್ಮಗುರು) ವಿರುದ್ಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಹೌದು, ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದ್ದು, ಆರೋಪಿ ಪ್ರೀಸ್ಟ್ ವಿರುದ್ಧ ಪೋಕ್ಸೊ (POCSO) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಸದ್ಯ ಈ ಪೋಕ್ಸೊ ಪ್ರಕರಣವು ಸಾರ್ವಜನಿಕ ವಲಯದಲ್ಲಿ.