Karnataka Dam Water Level: ಕರ್ನಾಟಕದ ಡ್ಯಾಂಗಳಲ್ಲಿ ಎಷ್ಟಿದೆ ನೀರು? KRS, ತುಂಗಭದ್ರಾ ಸೇರಿ ಜಲಾಶಯಗಳ ಲೇಟೆಸ್ಟ್ ವರದಿ. ಬೆಂಗಳೂರು: ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಸಂಗ್ರಹದ ಪ್ರಮಾಣ ಹೇಗಿದೆ ಎಂಬ ಕುತೂಹಲ ಜನರಲ್ಲಿ ಮೂಡಿದೆ. ಮಳೆಗಾಲದ ಅಂತ್ಯದ ಹಂತದಲ್ಲಿ ರಾಜ್ಯದ ವಿವಿಧ ಅಣೆಕಟ್ಟುಗಳಲ್ಲಿ ನೀರಿನ ಮಟ್ಟದಲ್ಲಿ ವ್ಯತ್ಯಾಸ ಕಂಡುಬಂದಿದೆ. ಕೆಲವು ಜಲಾಶಯಗಳು ಬಹುತೇಕ ಭರ್ತಿಯಾಗಿದ್ದರೆ, ಇನ್ನು ಕೆಲವು ಅಣೆಕಟ್ಟುಗಳಲ್ಲಿ ಮಧ್ಯಮ ಪ್ರಮಾಣದ ನೀರು ಸಂಗ್ರಹವಾಗಿದೆ. ಕಾವೇರಿ ಮತ್ತು ಕೃಷ್ಣಾ ಜಲಾನಯನ ಪ್ರದೇಶದ ಪ್ರಮುಖ ಜಲಾಶಯಗಳ ನೀರಿನ.