ಇನ್ಮುಂದೆ 23,000 ವಿದ್ಯಾರ್ಥಿಗಳಿಗೆ ಫ್ರೀ ಸ್ಕೂಲ್ ಬಸ್ ಸೇವೆ: ಯಾರಿಗೆಲ್ಲ ಸಿಗಲಿದೆ ಈ ಲಾಭ? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್. ರಾಜ್ಯದ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿನ ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಭರ್ಜರಿ ಸಿಹಿಸುದ್ದಿ ನೀಡಿದೆ. 2026-27ನೇ ಸಾಲಿನ ಸಮಗ್ರ ಶಿಕ್ಷಣ ಯೋಜನೆಯ ಅಡಿಯಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆಪಿಎಸ್) ವಿದ್ಯಾರ್ಥಿಗಳಿಗೆ ಉಚಿತ ಸಾರಿಗೆ ವ್ಯವಸ್ಥೆಯನ್ನ ಒದಗಿಸಲು ನಿರ್ಧರಿಸಲಾಗಿದ್ದು, ಈ ಕುರಿತಾದ ವಿಸ್ತೃತ ಮಾರ್ಗಸೂಚಿಯನ್ನು ಅಧಿಕೃತವಾಗಿ ಪ್ರಕಟಿಸಲಾಗಿದೆ. ಈ ಹೊಸ ನಿಯಮಾಗಳ ಮೂಲಕ ರಾಜ್ಯದ.