SSLC ಬೋರ್ಡ್ ಪರೀಕ್ಷೆ ನೋಂದಣಿಗೆ ಇನ್ಮುಂದೆ ಪೆನ್ ಹಾಗೂ ಅಪಾರ್ ಐಡಿ ಕಡ್ಡಾಯ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು 2027ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಮಹತ್ವದ ಆದೇಶವೊಂದನ್ನ ಹೊರಡಿಸಿದೆ. ಪ್ರಸ್ತುತ ವರ್ಷದಿಂದ ಎಸ್ಎಸ್ಎಲ್ಸಿ ಪರೀಕ್ಷೆ ನೋಂದಣಿ ಪ್ರಕ್ರಿಯೆಯಲ್ಲಿ ಪ್ರಮುಖ ಬದಲಾವಣೆ ತರಲಾಗಿದ್ದು, ಪರೀಕ್ಷೆಗೆ ಅರ್ಜಿ ಸಲ್ಲಿಸುವ ಪ್ರತಿಯೊಬ್ಬ ವಿದ್ಯಾರ್ಥಿಯೂ ತಮ್ಮ ಪೆನ್ ಮತ್ತು ಅಪಾರ್ ಐಡಿ ಸಂಖ್ಯೆಯನ್ನು ನಮೂದಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಶೈಕ್ಷಣಿಕ ದಾಖಲೆಗಳನ್ನ ಸಂಪೂರ್ಣವಾಗಿ.