Gold Rate Today: ಹಬ್ಬದ ಹೊತ್ತಲ್ಲಿ ಚಿನ್ನದ ಬೆಲೆ ಏರಿಕೆ: ಇಲ್ಲಿದೆ ದರ ಪಟ್ಟಿ. ಬೆಂಗಳೂರು: ಕಳೆದ ಕೆಲವು ದಿನಗಳಿಂದ ಇಳಿಕೆಯ ಹಾದಿಯಲ್ಲಿದ್ದ ಚಿನ್ನದ ಬೆಲೆಯಲ್ಲಿ ಇಂದು ಮತ್ತೆ ಏರಿಕೆ ದಾಖಲಾಗಿದೆ. ಹಬ್ಬದ ಸಂಭ್ರಮದ ನಡುವೆ ಚಿನ್ನ ಖರೀದಿಸಲು ಯೋಜಿಸುತ್ತಿದ್ದ ಆಭರಣ ಪ್ರಿಯರಿಗೆ ಬೆಲೆ ಏರಿಕೆ ಕೊಂಚ ನಿರಾಸೆ ಮೂಡಿಸಿದೆ. ಬೆಂಗಳೂರಿನ ಮಾರುಕಟ್ಟೆಯಲ್ಲಿ 24 ಕ್ಯಾರೆಟ್, 22 ಕ್ಯಾರೆಟ್ ಮತ್ತು 18 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಏರಿಕೆ ಕಂಡುಬಂದಿದ್ದು, ಬೆಳ್ಳಿಯ ಬೆಲೆ ಮಾತ್ರ.