Karnataka Weather: ರಾಜ್ಯದ ಹಲವೆಡೆ ಇಂದಿನಿಂದ ಮಳೆ ಅಬ್ಬರ; ಅ.24ರವರೆಗೆ ಯೆಲ್ಲೊ ಅಲರ್ಟ್. Karnataka Weather: ಕರ್ನಾಟಕದ ವಿವಿಧ ಭಾಗಗಳಲ್ಲಿ ಇಂದಿನಿಂದ ಮಳೆಯಾಗುವ ಸಾಧ್ಯತೆಯಿದ್ದು, ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಅಕ್ಟೋಬರ್ 24ರವರೆಗೆ ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಅಕ್ಟೋಬರ್ 20ರಿಂದ 22ರವರೆಗೆ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಹಾಗೂ ಗಂಟೆಗೆ 30ರಿಂದ 40 ಕಿ.ಮೀ ವೇಗದ ಬಿರುಗಾಳಿಯೊಂದಿಗೆ ಸಾಧಾರಣದಿಂದ ಭಾರಿ.