Dhruv Rathee: ಖ್ಯಾತ ಯೂಟ್ಯೂಬರ್ ಧ್ರುವ ರಾಠಿ ಸಹಾಯಕ್ಕೆ ಬಂದ ಉತ್ತರ ಪ್ರದೇಶದ ನೋಯ್ಡಾ ಪೊಲೀಸ್, ವೈರಲ್ ಪೋಸ್ಟ್ ಇಲ್ಲಿದೆ. Dhruv Rathee: ಖ್ಯಾತ ಯೂಟ್ಯೂಬರ್ ಧ್ರುವ ರಾಠಿಗೆ ಉತ್ತರ ಪ್ರದೇಶದ ನೋಯ್ಡಾ ಪೊಲೀಸರು ಸಹಾಯ ಮಾಡಿದ್ದಾರೆ. ಈ ವಿಚಾರವಾಗಿ ಸೋಷಿಯಲ್ ಮೀಡಿಯಾ ಎಕ್ಸ್ನಲ್ಲಿ ಟ್ವೀಟ್ ಮಾಡಿರುವ ಧ್ರುವ ರಾಠಿ ಉತ್ತರ ಪ್ರದೇಶದ ಪೊಲೀಸರಿಗೆ ಧನ್ಯವಾದ ತಿಳಿಸಿದ್ದಾರೆ. ಸೋಷಿಯಲ್ ಮೀಡಿಯಾ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಖ್ಯಾತ ಯೂಟ್ಯೂಬರ್ ಧ್ರುವ ರಾಠಿ ಅವರು, ಗುಡ್ಜ್ಯಾಬ್ ನೋಯ್ಡಾ ಪೊಲೀಸ್, ನಿಮ್ಮ ತ್ವರಿತ.