IMD Weather Forecast: ಕರ್ನಾಟಕ, ತಮಿಳುನಾಡು, ಕೇರಳ ಸೇರಿ 17 ರಾಜ್ಯಗಳಿಗೆ ಭಾರೀ ಮಳೆ ಮುನ್ನೆಚ್ಚರಿಕೆ. India Rain Alert: ದೇಶದ ವಿವಿಧ ಭಾಗಗಳಲ್ಲಿ ಬಿರುಗಾಳಿ ಬೀಸಲಿದೆ. ವಿವಿಧ ದಿಕ್ಕುಗಳಲ್ಲಿ ಬಿರುಗಾಳಿ, ನಿರ್ದಿಷ್ಟ ಪ್ರಮಾಣದಲ್ಲಿ ವಾತಾವರಣ ಬದಲಾಗುವ ಕಾರಣಕ್ಕೆ ಕರ್ನಾಟಕ, ಕೇರಳ, ತಮಿಳುನಾಡು ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳು ಮತ್ತು ಕೆಲವು ಉತ್ತರ ರಾಜ್ಯಗಳಿಗೆ ಭಾರೀ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ಮುಂದಿನ ಕೆಲವು ದಿನಗಳ ಕಾಲ.