Karnataka Weather Update: ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗಗಳಲ್ಲಿ ಮಳೆ ಆರ್ಭಟ ಮುಂದುವರಿದಿದೆ. ಹಿಂಗಾರು ಮಳೆಯ ಪ್ರಭಾವ ಹಾಗೂ ವಾಯುವ್ಯ ಚಂಡಮಾರುತ ಪರಿಚಲನೆಯ ಪ್ರಭಾವದಿಂದಾಗಿ ಕರ್ನಾಟಕದ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ ಆಗುತ್ತಿದೆ. ಅಕ್ಟೋಬರ್ 28ರ ವರೆಗೆ ಕರ್ನಾಟಕದಲ್ಲಿ ಭಾರೀ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಮೈಸೂರು ಸೇರಿದಂತೆ ಕರ್ನಾಟಕದ.