ಬೆಂಗಳೂರು: ಇತ್ತೀಚೆಗೆ ನಡೆದ ಶಿವಮೊಗ್ಗ ದಸರಾ ಜಂಬೂಸವಾರಿ ಮೆರವಣಿಗೆಯಲ್ಲಿ ಅಂಬಾರಿ ಹೊತ್ತಿದ್ದ ಆನೆ ದಿಢೀರ್ ಬೆದರಿ ಓಡಿ ಜನರಲ್ಲಿ ಆತಂಕ ಸೃಷ್ಟಿಸಿದ ಘಟನೆ ಮಾಸುವ ಮುನ್ನವೇ, ಪ್ರಾಣಿ ಹಕ್ಕುಗಳ ರಕ್ಷಣಾ ಸಂಸ್ಥೆ ಪೇಟಾ ಇಂಡಿಯಾ ರಾಜ್ಯ ಸರ್ಕಾರಕ್ಕೆ ಮಹತ್ವದ ಪ್ರಸ್ತಾವನೆಯೊಂದನ್ನ ಮುಂದಿಟ್ಟಿದೆ. ರಾಜ್ಯದಲ್ಲಿ ನಡೆಯುವ ದಸರಾ ಉತ್ಸವ ಹಾಗೂ ಧಾರ್ಮಿಕ ಆಚರಣೆಗಳಲ್ಲಿ ಜೀವಂತ ಆನೆಗಳ ಬಳಕೆಯನ್ನ ಸಂಪೂರ್ಣವಾಗಿ.