Gold Price Today: ಚಿನ್ನದ ಬೆಲೆ ಸತತ 4ನೇ ದಿನ ಇಳಿಕೆ; ಅ.23ರ 18, 22, 24 ಕ್ಯಾರೆಟ್ ಬಂಗಾರ - ಬೆಳ್ಳಿ ಬೆಲೆ ಎಷ್ಟಾಗಿದೆ. Gold Price Today Gold Rate October 23, 22 Carat Gold, 24 Carat Gold, Silver Price Today. Today Gold Price: ಬಂಗಾರ ಪ್ರಿಯರಿಗೆ ಭರ್ಜರಿ ಗುಡ್& zwnj ನ್ಯೂಸ್ ಸಿಕ್ಕಿದೆ. ಚಿನ್ನ ಮತ್ತು ಬೆಳ್ಳಿ ಬೆಲೆಯು ಭರ್ಜರಿ ಇಳಿಕೆಯಾಗಿದೆ. ಬಂಗಾರದ ಬೆಲೆಯು ಸತತ ನಾಲ್ಕನೇ ದಿನವೂ ಸಹ ಕಡಿಮೆಯಾಗಿದೆ. ಕಳೆದ ಹತ್ತು ದಿನಗಳಿಗೆ ಹೋಲಿಕೆ ಮಾಡಿದರೆ ಎರಡು ದಿನ ಮಾತ್ರ ಚಿನ್ನದ ಬೆಲೆ ಏರಿಕೆಯಾಗಿದೆ.