ಬೆಂಗಳೂರು: ಸ್ಟಿಂಗ್ ಆಪರೇಷನ್ ಹಿಂದೆ ಯಾರಿದ್ದಾರೆಂಬ ಸಾಕ್ಷ್ಯ ನನ್ನ ಬಳಿ ಇದೆ, ಅದನ್ನು ಹೆಚ್.ಡಿ ಕುಮಾರಸ್ವಾಮಿಗೇಕೆ ಕೊಡಲಿ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಿರುಗೇಟು ನೀಡಿದ್ದಾ. ಬೆಂಗಳೂರು: ಸ್ಟಿಂಗ್ ಆಪರೇಷನ್ ಹಿಂದೆ ಯಾರಿದ್ದಾರೆಂಬ ಸಾಕ್ಷ್ಯ ನನ್ನ ಬಳಿ ಇದೆ, ಅದನ್ನು ಹೆಚ್.ಡಿ ಕುಮಾರಸ್ವಾಮಿಗೇಕೆ ಕೊಡಲಿ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಿರುಗೇಟು ನೀಡಿದ್ದಾರೆ.ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯ ಎದುರಾಳಿಗಳ ಚಟುವಟಿಕೆಗಳಿಗೆ ಸಂಬಂಧಿಸಿದ ದಾಖಲೆಗಳು ಮತ್ತು ಸಾಕ್ಷ್ಯಗಳು ತಮ್ಮ ಬಳಿ ಇವೆ. ಅವುಗಳನ್ನು ಯಾರಿಗೆ ನೀಡಬೇಕೋ ಅವರಿಗೆ ಮಾತ್ರ ಬಿಡುಗಡೆ ಮಾಡುತ್ತೇನೆ ಎಂದು ಹೇಳಿದರು.ನಾನು ಯಾರಿಗೆ ದಾಖಲೆಗಳನ್ನು ನೀಡಬೇಕೋ ಅವರಿಗೆ ನೀಡುತ್ತೇನೆ.