KSOU Exam: ಶಿವಮೊಗ್ಗದ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಪ್ರಾದೇಶಿಕ ಕೇಂದ್ರದಲ್ಲಿ ಭಾರಿ ಪರೀಕ್ಷಾ ಅಕ್ರಮ ಬಯಲಾಗಿದೆ. ಹಣ ಕೊಟ್ಟರೆ ಪುಸ್ತಕ, ಮೊಬೈಲ್ ನೋಡಿ ಪರೀಕ್ಷೆ ಬರೆಯಲು ಅವಕಾಶ ನೀಡುತ್ತಿರುವ ವಿಡಿಯೋ ವೈರಲ್ ಆಗಿದೆ. Massive examination irregularities exposed at KSOU Shivamogga regional centre. A viral video shows students copying using phones and books after paying bribes to officials.