Vaibhav Sooryavanshi: ನ್ಯೂಜಿಲೆಂಡ್ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ವೈಭವ್ ಸೂರ್ಯವಂಶಿ ಪ್ಲೇಯಿಂಗ್ 11ನಲ್ಲಿ ಸ್ಥಾನ ಪಡೆಯುತ್ತಾರೆಯೇ ಎಂಬ ಪ್ರಶ್ನೆಗೆ ಕೋಚ್ ಮಹತ್ವದ ಉತ್ತರ ನೀಡಿದ್ದಾರೆ. ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ. India batting coach Sitanshu Kotak has kept fans guessing over 15-year-old Vaibhav Sooryavanshi’s inclusion in playing XI for second T20I against New Zealand. Vaibhav Sooryavanshi: ಟೀಮ್ ಇಂಡಿಯಾ ಕ್ರಿಕೆಟ್& zwnj ನ ಯುವ ಪ್ರತಿಭೆ 15 ವರ್ಷದ ವೈಭವ್ ಸೂರ್ಯವಂಶಿ ಅವರಿಗೆ ಪ್ಲೇಯಿಂಗ್ 11ನಲ್ಲಿ ಸ್ಥಾನ ನೀಡದಿರುವುದು ಭಾರಿ ಚರ್ಚೆಗೆ ಕಾರಣವಾಗಿತ್ತು.