Sanju Samson: ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಕೇವಲ 33 ಎಸೆತಗಳಲ್ಲಿ 67 ರನ್ ಸಿಡಿಸಿ ಭಾರತದ ಗೆಲುವಿಗೆ ಪ್ರಮುಖ ಕಾರಣಕರ್ತನಾದ ಸಂಜು ಸ್ಯಾಮ್ಸನ್ ಅವರು, ಟೀಕಾಕಾರರಿಗೆ ತಕ್ಕ ತಿರುಗೇಟು ನೀಡಿದ್ದಾರೆ. Sanju Samson responded to his critics after smashing 67 off 33 balls in India’s four-wicket win over New Zealand in the first T20I. Sanju Samson: ನ್ಯೂಜಿಲೆಂಡ್& zwnj ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲುವು ಸಾಧಿಸಿದ್ದು, ಇದರ ಬೆನ್ನಲ್ಲೇ ಸಂಜು ಸ್ಯಾಮ್ಸನ್ ಪ್ರತಿಕ್ರಿಯಿಸಿ ಟ್ರೋಲಿಗರಿಗೆ ಮುಟ್ಟಿನೋಡಿಕೊಳ್ಳುವಂತೆ ತಿರುಗೇಟು ನೀಡಿದ್ದಾರೆ.