karnataka weather forecast tomorrow heavy rain alert dry weather these district ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಅಕ್ಟೋಬರ್ 14ರ ವರೆಗೆ ಬೆಂಗಳೂರು ನಗರದಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಅಲ್ಲದೇ ಸಂಜೆಯ ವೇಳೆಗೆ ನಗರದ ಕೆಲವೆಡೆ ಮಳೆಯಾಗುವ ಸೂಚನೆಯಿದೆ., News News, Times Now Kannada. ರಾಜ್ಯದಲ್ಲಿ ಮತ್ತೆ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಹಾಗೂ ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ ಕೆಲವೆಡೆ ಬೆಳಗಿನ ವೇಳೆಯಲ್ಲಿ ಮಂಜು ಆವರಿಸುವ ಸಾಧ್ಯತೆ ಇದೆ. ಮುಂದಿನ 4 ದಿನಗಳ ಕಾಲ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗುವ ಸಾಧ್ಯತೆಯಿದೆ.