ಬೆಂಗಳೂರು: ರಾಜ್ಯದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಶಿಕ್ಷಣದ ಗುಣಮಟ್ಟವನ್ನ ಜಾಗತಿಕ ಮಟ್ಟಕ್ಕೆ ಏರಿಸಲು ಮತ್ತು ವಿದ್ಯಾರ್ಥಿಗಳಲ್ಲಿ ಉದ್ಯೋಗಾರ್ಹತೆಯನ್ನ ಹೆಚ್ಚಿಸಲು ರಾಜ್ಯ ಉನ್ನತ ಶಿಕ್ಷಣ ಇಲಾಖೆಯು ಮಹತ್ವದ ಹೆಜ್ಜೆಯಿಟ್ಟಿದೆ. ಕೇವಲ ಪಠ್ಯಪುಸ್ತಕಕ್ಕೆ ಸೀಮಿತವಾಗಿದ್ದ ಸಾಂಪ್ರದಾಯಿಕ ಶಿಕ್ಷಣ ಪದ್ಧತಿಯಿಂದ ಹೊರಬಂದು, ಭವಿಷ್ಯದ ಕಾರ್ಪೊರೇಟ್ ಜಗತ್ತಿಗೆ ತಕ್ಕಂತೆ ಸಮಗ್ರ ಮತ್ತು ಫಲಿತಾಂಶ ಆಧಾರಿತ ವಿದ್ಯಾರ್ಥಿ ಅಭಿವೃದ್ಧಿ ಮಾದರಿಯನ್ನ ಜಾರಿಗೆ ತರಲು ಸರ್ಕಾರ. Local authorities and relevant stakeholders are closely monitoring the situation as fresh developments unfold on the ground.