First Arrest in Karnataka: ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ಮಾಡಲಾಗಿದೆ ಎನ್ನಲಾದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಸೈಬರ್ ಕ್ರೈಂ ಪೊಲೀಸರು ದೆಹಲಿ ಮೂಲದ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. Bengaluru cybercrime police make the first arrest in the alleged Siddaramaiah sting operation case, nabbing a Delhi-based man named Ritesh Pandey. ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿರುವ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನ ಗುರಿಯಾಗಿಸಿಕೊಂಡು ಮಾಡಲಾಗಿದೆ ಎನ್ನಲಾದ ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯಾಗಿದೆ.